Versions
KNV ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
ERVKN ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲಿಲ್ಲ. (ಬೆನ್ಯಾಮೀನನು ಯೋಸೇಫನ ಒಡಹುಟ್ಟಿದ ಒಬ್ಬನೇ ತಮ್ಮನಾಗಿದ್ದನು.) ಬೆನ್ಯಾಮೀನನಿಗೆ ಏನಾದರೂ ಕೇಡಾಗಬಹುದೆಂಬ ಭಯ ಯಾಕೋಬನಿಗಿತ್ತು.
IRVKN ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ. PEPS