Bible Versions
Bible Books

Genesis 47:23 (HCSB) Holman Christian Standard Bible

Versions

KNV   ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
ERVKN   ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.
IRVKN   ಯೋಸೇಫನು ಪ್ರಜೆಗಳಿಗೆ, “ನಾನು ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us