Bible Versions
Bible Books

Genesis 48:21 (HCSB) Holman Christian Standard Bible

Versions

KNV   ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.
ERVKN   ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.
IRVKN   ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us