Bible Versions
Bible Books

Genesis 5:10 (HCSB) Holman Christian Standard Bible

Versions

KNV   ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN   ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಕಾಲಾವಧಿಯಲ್ಲಿ ಅವನು ಬೇರೆ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN   ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us