Bible Versions
Bible Books

Genesis 5:24 (HCSB) Holman Christian Standard Bible

Versions

KNV   ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
ERVKN   ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.
IRVKN   ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us