Bible Versions
Bible Books

Habakkuk 2:15 (HCSB) Holman Christian Standard Bible

Versions

KNV   ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
ERVKN   ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿ ಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.
IRVKN   ‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ,
ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us