Bible Versions
Bible Books

Habakkuk 3:3 (HCSB) Holman Christian Standard Bible

Versions

KNV   ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್‌ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
ERVKN   ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.
IRVKN   ತೇಮಾನಿನಿಂದ * ತೇಮಾನಿನಿಂದ ತೇಮಾನ್ ಎದೋಮ್ ದೇಶದ ಜಿಲ್ಲೆಯಾಗಿದ್ದು, ಯೆಹೂದದ ದಕ್ಷಿಣ ಭಾಗದ ಕಡೆಯಲ್ಲಿತ್ತು. ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಪಾರಾನ್ ಪರ್ವತದಿಂದ ಪಾರಾನ್ ಪರ್ವತವು ಬಂಜರು/ಬರಡು ಸ್ಥಳವಾಗಿತ್ತು, ಅದು ಸೀನಾಯಿ ಗಡಿಪ್ರದೇಶ/ಭೂಪ್ರದೇಶದಲ್ಲಿ ಇತ್ತು. ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ,
ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us