Versions
KNV ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ERVKN ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
IRVKN ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ § ಇಬ್ರಿ. 1:3; ಮಾರ್ಕ 16:19: ದೇವರ ಬಲಗಡೆಯಲ್ಲಿ ಕುಳಿತುಕೊಂಡನು.