Versions
KNV ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
ERVKN This verse may not be a part of this translation
IRVKN {ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ} PS 19-20 * ಇಬ್ರಿ. 9:8; ಯೋಹಾ 10:9; 14:6. ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ † ಇಬ್ರಿ. 9:3: ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ‡ ಇಬ್ರಿ. 4:16: ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.