Versions
KNV ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.
ERVKN ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”ಯೆರೆಮೀಯ 2:3-4
IRVKN ಆದರೆ ನನ್ನವನಾಗಿರುವ § ರೋಮಾ. 1:17; ಗಲಾ. 3:11: ನೀತಿವಂತನು ನಂಬಿಕೆಯಿಂದಲೇ ಬದುಕುವನು,
ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”