Versions
KNV ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
ERVKN ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ.
IRVKN ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ,
* ಕೀರ್ತ 40. 6-8 “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ,
ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,