Bible Versions
Bible Books

Hebrews 11:22 (HCSB) Holman Christian Standard Bible

Versions

KNV   ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
ERVKN   ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.
IRVKN   ಆದಿ 50. 24, 25; ವಿಮೋ 13:19: ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us