Bible Versions
Bible Books

Hebrews 11:23 (HCSB) Holman Christian Standard Bible

Versions

KNV   ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
ERVKN   ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.
IRVKN   ವಿಮೋ 2:2, 3; ಅ. ಕೃ. 7:20: ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ § ವಿಮೋ 1:16, 22: ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us