Bible Versions
Bible Books

Hebrews 13:11 (HCSB) Holman Christian Standard Bible

Versions

KNV   ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
ERVKN   ಪ್ರಧಾನಯಾಜಕನು ಪಶುಗಳ ರಕ್ತವನ್ನು ಮಹಾ ಪವಿತ್ರಸ್ಥಳದೊಳಕ್ಕೆ ತೆಗೆದುಕೊಂಡು ಹೋಗುತ್ತಾನೆ. ಅವನು ಪಾಪಗಳಿಗಾಗಿ ರಕ್ತವನ್ನು ಅರ್ಪಿಸುತ್ತಾನೆ. ಆದರೆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವೆ.
IRVKN   ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ § ವಿಮೋ 29:14; ಯಾಜ 16:27: ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us