Bible Versions
Bible Books

Hebrews 13:3 (HCSB) Holman Christian Standard Bible

Versions

KNV   ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
ERVKN   ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.
IRVKN   ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು § ಮೂಲ: ನೀವೂ ದೇಹದಲ್ಲಿದ್ದೀರೆಂದು. ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, * ಇಬ್ರಿ. 10:34; ಮತ್ತಾ 25:36: ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us