Bible Versions
Bible Books

Hebrews 13:5 (HCSB) Holman Christian Standard Bible

Versions

KNV   ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ERVKN   ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ. ಧರ್ಮೋಪದೇಶ 31:6
IRVKN   * 1 ತಿಮೊ. 3:3: ಹಣದಾಸೆಯಿಂದ ದೂರವಿರಿ. 1 ತಿಮೊ. 6:6,7,8; ಫಿಲಿ. 4:11; ಮತ್ತಾ 6:25: ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಯೆಹೋ. 1:5; ಧರ್ಮೋ 31:6,8: “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us