Versions
KNV ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
ERVKN ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದುದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.” ಕೀರ್ತನೆ 45:6-7
IRVKN ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ.
ಆದುದರಿಂದ ದೇವರು, ನಿನ್ನ ದೇವರೇ,
ನಿನ್ನನ್ನು ನಿನ್ನ ಜೊತೆಗಾರರಿಗಿಂತ § ಯೆಶಾ 61:1,3: ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.