Bible Versions
Bible Books

Hebrews 2:10 (HCSB) Holman Christian Standard Bible

Versions

KNV   ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
ERVKN   ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
IRVKN   ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us