Versions
KNV ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
ERVKN ದೇವರು ತನ್ನ ದೂತರ ಮೂಲಕ ಕೊಟ್ಟ ವಾಕ್ಯವು ನಿಜವಾದದ್ದೆಂದು ತೋರಿಸಲ್ಪಟ್ಟಿದೆ. ಯೆಹೂದ್ಯರು ಈ ವಾಕ್ಯಕ್ಕೆ ವಿರುದ್ಧವಾಗಿ ತಪ್ಪು ಮಾಡಿದಾಗಲೆಲ್ಲಾ ಮತ್ತು ಅವಿಧೇಯರಾದಾಗಲೆಲ್ಲಾ ತಕ್ಕ ದಂಡನೆ ಹೊಂದುತ್ತಿದ್ದರು.
IRVKN ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.