Bible Versions
Bible Books

Hebrews 3:16 (HCSB) Holman Christian Standard Bible

Versions

KNV   ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
ERVKN   ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ?
IRVKN   ಅರಣ್ಯ 14:2,23,24,30; ಧರ್ಮೋ 1:34-38: ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us