Bible Versions
Bible Books

Hebrews 3:2 (HCSB) Holman Christian Standard Bible

Versions

KNV   ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.
ERVKN   ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು.
IRVKN   ಅರಣ್ಯ 12:7; ಇಬ್ರಿ. 5:5: ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us