Bible Versions
Bible Books

Hebrews 4:13 (HCSB) Holman Christian Standard Bible

Versions

KNV   ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ERVKN   ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.
IRVKN   2 ಪೂರ್ವ 16:9; ಯೋಬ. 34:21; ಕೀರ್ತ 33:13-15; ಜ್ಞಾ. 15:11: ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. § ಯೋಬ. 26:6: ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us