Bible Versions
Bible Books

Hebrews 7:14 (HCSB) Holman Christian Standard Bible

Versions

KNV   ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
ERVKN   ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.
IRVKN   * ಯೆಶಾ 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ 5:5: ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us