Versions
KNV ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ERVKN ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ಆ ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.
IRVKN ‡ ಯಾಜ 16:14-16: ಹೋತ ಹೋರಿಗಳ ರಕ್ತವೂ § ಅರಣ್ಯ 19:2, 17, 18: ಅಶುದ್ಧರಾದವರ ಮೇಲೆ ಚಿಮುಕಿಸುವ * ಎಳೆ ಕರುವಿನ, ಮಣಕ, ಪಡ್ಡೆ. ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,