Versions
KNV ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
ERVKN ಒಬ್ಬನು ಸಾಯುವ ಮೊದಲೇ ಉಯಿಲನ್ನು ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು.
IRVKN ‡ ಅಥವಾ. ಒಡಂಬಡಿಕೆಯಿರುವಲ್ಲಿ ಅದನ್ನು ನಿಶ್ಚಯಪಡಿಸುವ ಪಶುವಿನ ಮರಣವು ಪ್ರಸಿದ್ಧವಾಗಿರಬೇಕಷ್ಟೆ. ಪಶುವಿನ ಮರಣವಾದ ಮೇಲೆ ಒಡಂಬಡಿಕೆಯು ದೃಢವಾಗುವುದೇ ಹೊರತು ನಿಶ್ಚಯಪಡಿಸುವ ಆ ಪಶು ಜೀವದಿಂದಿರುವಾಗ ಆ ಒಡಂಬಡಿಕೆ ಎಂದಿಗೂ ಪ್ರಯೋಜನಕ್ಕೆ ಬರುವುದಿಲ್ಲ. ಗಲಾ. 3:15: ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.