Versions
KNV ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
ERVKN ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು.
IRVKN ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.