Versions
KNV ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ERVKN ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.
IRVKN ಯಾಕೆಂದರೆ ಕ್ರಿಸ್ತನು ‡ ಇಬ್ರಿ. 8:2; 9:11: ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ § ವ. 7: ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ * ಇಬ್ರಿ. 7:25; ರೋಮಾ. 8:34: ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.