Bible Versions
Bible Books

Hosea 11:6 (HCSB) Holman Christian Standard Bible

Versions

KNV   ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
ERVKN   ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.
IRVKN   ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು,
ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us