Versions
KNV ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
ERVKN ಯೆಹೋವನು ಹೇಳುವದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.
IRVKN ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು;
ನನ್ನ ಕೋಪವು ಅವರಿಂದ ತೊಲಗಿಹೋಯಿತು.