Bible Versions
Bible Books

Hosea 14:7 (HCSB) Holman Christian Standard Bible

Versions

KNV   ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
ERVKN   ಇಸ್ರೇಲಿನ ಜನರು ತಿರುಗಿ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಾಬಳ್ಳಿಯಂತೆ ಅವರು ಇರುವರು.”
IRVKN   ಅದರ ನೆರಳನ್ನು ಆಶ್ರಯಿಸಿರುವವರು ಅದರ ನೆರಳನ್ನು ಆಶ್ರಯಿಸಿರುವವರು ಅವರು ಯೆಹೋವನ ನೆರಳಿನಲ್ಲಿ ವಾಸಿಸುವರು. ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು;
ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us