Versions
KNV ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
ERVKN ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.
IRVKN ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು.
ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.