Bible Versions
Bible Books

Hosea 8:12 (HCSB) Holman Christian Standard Bible

Versions

KNV   ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
ERVKN   ಎಫ್ರಾಯೀಮನಿಗೆ ನಾನು ಹತ್ತು ಸಾವಿರ ವಿಧಿನಿಯಮಗಳನ್ನು ಬರೆದರೂ ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.
IRVKN   ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ,
ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us