Versions
KNV ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
ERVKN ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.
IRVKN ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ.
ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.