Bible Versions
Bible Books

Hosea 9:12 (HCSB) Holman Christian Standard Bible

Versions

KNV   ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
ERVKN   ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.
IRVKN   ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ,
ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು;
ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us