Versions
KNV ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
ERVKN ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಟಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿ ಬಿದ್ದರು.
IRVKN ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ;
ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು;
ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.