Versions
KNV ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.
ERVKN ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.
IRVKN ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ.
ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.