Bible Versions
Bible Books

Hosea 9:2 (HCSB) Holman Christian Standard Bible

Versions

KNV   ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
ERVKN   ಆದರೆ ಕಣದಲ್ಲಿ ತೂರಿದ ಧಾನ್ಯವು ಇಸ್ರೇಲಿಗೆ ಸಾಕಾಗುವಷ್ಟು ಆಹಾರವನ್ನು ಒದಗಿಸದು. ಇಸ್ರೇಲಿಗೆ ಬೇಕಾಗುವಷ್ಟು ದ್ರಾಕ್ಷಾರಸವಿರದು.
IRVKN   ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ;
ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us