Versions
KNV ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
ERVKN ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.
IRVKN ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು.
ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು,
ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು. * ಹೊಲಸಾದ ಆಹಾರವನ್ನು ತಿನ್ನುವರು. “ಕೆಲವು ಆಹಾರಗಳು ಸಂಸ್ಕಾರ ಸಂಬಂಧವಾಗಿ ಅಶುದ್ಧವಾದವು ಎಂದು ಮೋಶೆಯ ಧರ್ಮಶಾಸ್ತ್ರವು ಘೋಷಿಸುತ್ತದೆ ಹಾಗಾಗಿ ಅವುಗಳನ್ನು ತಿನ್ನಬಾರದು.