Bible Versions
Bible Books

Hosea 9:6 (HCSB) Holman Christian Standard Bible

Versions

KNV   ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್‌ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
ERVKN   ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.
IRVKN   ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು;
ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು;
ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು;
ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us