Bible Versions
Bible Books

Isaiah 1:2 (HCSB) Holman Christian Standard Bible

Versions

KNV   ಆಕಾಶ ಗಳೇ, ಕೇಳಿರಿ; ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ERVKN   ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.
IRVKN   {ದೈವದ್ರೋಹಿಯಾದ ಜನಾಂಗ} PS ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ.
ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us