Bible Versions
Bible Books

Isaiah 1:20 (HCSB) Holman Christian Standard Bible

Versions

KNV   ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
ERVKN   ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ. ಜೆರುಸಲೇಮು ದೇವರಿಗೆ ದ್ರೋಹಮಾಡಿದೆ
IRVKN   ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ”
ಮಾತನ್ನು ಯೆಹೋವನೇ ನುಡಿದಿದ್ದಾನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us