Bible Versions
Bible Books

Isaiah 1:26 (HCSB) Holman Christian Standard Bible

Versions

KNV   ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
ERVKN   ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”
IRVKN   ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು.
ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us