Bible Versions
Bible Books

Isaiah 1:3 (HCSB) Holman Christian Standard Bible

Versions

KNV   ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
ERVKN   ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”
IRVKN   ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು.
ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us