Bible Versions
Bible Books

Isaiah 2:12 (HCSB) Holman Christian Standard Bible

Versions

KNV   ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ERVKN   ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬ ಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.
IRVKN   ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು
ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us