Bible Versions
Bible Books

Isaiah 35:9 (HCSB) Holman Christian Standard Bible

Versions

KNV   ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.
ERVKN   ಮಾರ್ಗದಲ್ಲಿ ಅಪಾಯವಿರುವದಿಲ್ಲ. ಜನರಿಗೆ ಹಾನಿಮಾಡಲು ಸಿಂಹಗಳಾಗಲಿ ಕ್ರೂರಜಂತುಗಳಾಗಲಿ ಮಾರ್ಗದಲ್ಲಿರುವದಿಲ್ಲ. ದೇವರು ರಕ್ಷಿಸುವ ಜನರಿಗೆ ಮಾತ್ರವೇ ಮಾರ್ಗವಿರುವುದು.
IRVKN   ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ.
ಬಿಡುಗಡೆಯಾದವರೇ ಅಲ್ಲಿ ನಡೆಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us