Bible Versions
Bible Books

Isaiah 36:15 (HCSB) Holman Christian Standard Bible

Versions

KNV   ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
ERVKN   “ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಅಶ್ಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಕೀಯನು ಹೇಳಿದರೆ ಅವನನ್ನು ನಂಬಬೇಡಿ.
IRVKN   ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ” ಎಂಬುದಾಗಿ ಹೇಳಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us