Bible Versions
Bible Books

Isaiah 36:3 (HCSB) Holman Christian Standard Bible

Versions

KNV   ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
ERVKN   ಜೆರುಸಲೇಮಿನಿಂದ ಮೂರು ಮಂದಿ ಸೇನಾದಂಡನಾಯಕನೊಂದಿಗೆ ಮಾತನಾಡಲು ಹೊರಟರು. ಅವರು ಯಾರೆಂದರೆ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಆಸಾಫನ ಮಗನಾದ ಯೋವ ಮತ್ತು ಶೆಬ್ನ. ಎಲ್ಯಾಕೀಮನು ಅರಮನೆಯ ಆಡಳಿತಗಾರನಾಗಿದ್ದನು; ಯೋವನು ದಾಖಲೆಕಾರನಾಗಿದ್ದನು; ಶೆಬ್ನ ಅರಮನೆಯ ಕಾರ್ಯದರ್ಶಿಯಾಗಿದ್ದನು.
IRVKN   ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us