Bible Versions
Bible Books

Isaiah 38:14 (HCSB) Holman Christian Standard Bible

Versions

KNV   ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
ERVKN   ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”
IRVKN   ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು,
ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us