Bible Versions
Bible Books

Isaiah 40:3 (HCSB) Holman Christian Standard Bible

Versions

KNV   ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ERVKN   ಒಬ್ಬ ಮನುಷ್ಯನು ಕೂಗಿಹೇಳುವದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!
IRVKN   ಇಗೋ ಒಂದು ವಾಣಿ!
“ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ,
ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us