Bible Versions
Bible Books

Isaiah 41:13 (HCSB) Holman Christian Standard Bible

Versions

KNV   ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
ERVKN   ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.
IRVKN   ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ.
“ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us